Bible Versions
Bible Books

Numbers 17:2 (KJV) King James Version

Versions

KNV   ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
ERVKN   “ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us