Versions
KNV ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.
ERVKN “ಸೈಪ್ರಸ್ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”
IRVKN ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು
ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು;
ಅವರಿಗೂ ನಾಶನವುಂಟಾಗುವುದು” ಎಂದನು.