Versions
KNV ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
ERVKN ನೋಬಹ ಎಂಬವನು ಕೆನಾತ್ ಮತ್ತು ಅದರ ಹತ್ತಿರವಿದ್ದ ಚಿಕ್ಕ ಊರುಗಳನ್ನು ವಶಪಡಿಸಿಕೊಂಡು ಅವುಗಳಿಗೆ “ನೋಬಹ” ಎಂಬ ತನ್ನ ಹೆಸರನ್ನೇ ಕೊಟ್ಟನು.
IRVKN ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು. PE