Bible Versions
Bible Books

Numbers 36:3 (KJV) King James Version

Versions

KNV   ಆದರೆ ಅವರು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು.
ERVKN   ಹೀಗಿರಲು ಅವರು ಇಸ್ರೇಲರ ಬೇರೆ ಯಾವ ಕುಲದವರನ್ನಾದರೂ ಮದುವೆಯಾದರೆ ಅವರ ಸ್ವಾಸ್ತ್ಯವು ನಮ್ಮ ಪೂರ್ವಿಕರ ಕುಲದಿಂದ ತೆಗೆಯಲ್ಪಟ್ಟು, ಅವರು ಮದುವೆಯ ಮೂಲಕ ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಇದರಿಂದ ನಮ್ಮ ಸ್ವಾಸ್ತ್ಯಕ್ಕೆ ನಷ್ಟವುಂಟಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us