Versions
KNV ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ERVKN ರಚನೆಗಾರ : ದಾವೀದ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.