Versions
KNV ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
ERVKN ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.