Versions
KNV ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.
ERVKN ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.
IRVKN ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ;
ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.