Versions
KNV ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ERVKN ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.
IRVKN ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ
ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?