Versions
KNV ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
ERVKN ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ; ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
IRVKN ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ,
ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.