Bible Versions
Bible Books

Psalms 145:15 (KJV) King James Version

Versions

KNV   ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
ERVKN   ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.
IRVKN   ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ,
ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us