Versions
KNV ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
ERVKN ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿ ಹೋಗುವುದು. ನೀರು ಹರಿಯ ತೊಡಗುವುದು.
IRVKN ಆತನು ಅಪ್ಪಣೆಕೊಡಲು ಅವು ಕರಗುತ್ತವೆ,
ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.