Versions
KNV ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
ERVKN ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
IRVKN ಭುಜಬಲವನ್ನು ಪ್ರಯೋಗಿಸಿ,
ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ,
ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.