Versions
KNV ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
ERVKN ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡು ಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.
IRVKN ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ;
ಕಣ್ಣು ಗುಡ್ಡಿನಂತೆಯೇ ಕಾಪಾಡು.