Versions
KNV ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
ERVKN ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.
IRVKN ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು;
ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು;
ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!