Bible Versions
Bible Books

Psalms 41:9 (KJV) King James Version

Versions

KNV   ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
ERVKN   ನನ್ನ ಆಪ್ತಸ್ನೇಹಿತನೊಂದಿಗೆ ಊಟ ಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.
IRVKN   ನಾನು ಯಾರನ್ನು ನಂಬಿದ್ದೆನೋ,
ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ,
ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us