Versions
KNV ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
ERVKN ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದು ಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.