Versions
KNV ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
ERVKN 0ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.
IRVKN ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು;
ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು;
ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ;
ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.