Bible Versions
Bible Books

Psalms 70:4 (KJV) King James Version

Versions

KNV   ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
ERVKN   ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us