Versions
KNV ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
ERVKN ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.
IRVKN ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,
ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.