Versions
KNV ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
ERVKN ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು.
IRVKN ಆತನು ತನ್ನ ಆಲಯವನ್ನು ಪರ್ವತದಂತೆಯೂ,
ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.