Versions
KNV ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನು
ERVKN ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪುನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”