Versions
KNV ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
ERVKN ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.