Versions
KNV ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
ERVKN ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.
IRVKN ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. † ಯೆಹೆ. 47:12: ಆ ನದಿಯ ಎರಡು ದಡಗಳಲ್ಲಿ ‡ ಆದಿ 2:9; ಪ್ರಕ 22:14, 19; 2:7: ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ § ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12: ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. * ಪ್ರಕ 21:24: ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.