Bible Versions
Bible Books

Revelation 2:8 (KJV) King James Version

Versions

KNV   ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
ERVKN   “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದು ಬಂದಾತನು ಆತನೇ.
IRVKN   {ಸ್ಮುರ್ನದ ಸಭೆಗೆ ಸಂದೇಶ} PS “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಪ್ರಕ 1:18: ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ § ಯೆಶಾ 44:6; ಪ್ರಕ 1:17, 18: ಹೇಳುವುದೇನಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us