Versions
KNV ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
ERVKN “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.
IRVKN ನಾನು ನಿನ್ನ ಸಂಕಟವನ್ನೂ * ಯಾಕೋಬ. 2:5; 1 ತಿಮೊ. 6:18; ಇಬ್ರಿ. 10:34; 11:26: ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ † ಪ್ರಕ 3:9, 10: ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ‡ ಸೈತಾನನ ಸಭಾ ಮಂದಿರದವರಾಗಿದ್ದಾರೆ. ಸಭಾಮಂದಿರದವರಾಗಿದ್ದಾರೆ.