Versions
KNV ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ERVKN ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.