Versions
KNV ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
ERVKN ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚು ಪಡಬಾರದು.
IRVKN § ಲೂಕ 21:34, ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ * ಯಾಕೋಬ. 3:14-16 ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.