Versions
KNV ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.
ERVKN ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.
IRVKN ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. † 1 ಯೋಹಾ 3:21 ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.