Bible Versions
Bible Books

Romans 2:28 (KJV) King James Version

Versions

KNV   ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
ERVKN   ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.
IRVKN   § ರೋಮಾ. 6-8; ಗಲಾ. 6:15; ರೋಮಾ 2:17 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us