Versions
KNV ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
ERVKN ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.
IRVKN ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು. PEPS