Bible Versions
Bible Books

Ruth 3:16 (KJV) King James Version

Versions

KNV   ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;
ERVKN   ರೂತಳು ತನ್ನ ಅತ್ತೆಯಾದ ನೊವೊಮಿಯ ಮನೆಗೆ ಬಂದಳು. ನೊವೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು. ರೂತಳು ನಡೆದ ಸಂಗತಿಯನ್ನೂ ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು.
IRVKN   ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us