Versions
KNV ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
ERVKN ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.