Versions
KNV ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
ERVKN ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆ ಇಡುವರು.