Versions
KNV ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ERVKN ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.