Versions
KNV ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
ERVKN ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು.
IRVKN ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.