Bible Versions
Bible Books

Acts 12:17 (KJV) King James Version

Versions

KNV   ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
ERVKN   ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us