Bible Versions
Bible Books

Acts 12:19 (KJV) King James Version

Versions

KNV   ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
ERVKN   ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us