Versions
KNV ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
ERVKN ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.