Bible Versions
Bible Books

Acts 13:16 (KJV) King James Version

Versions

KNV   ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
ERVKN   ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಇಂತೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us