Bible Versions
Bible Books

Acts 13:45 (KJV) King James Version

Versions

KNV   ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
ERVKN   ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us