Bible Versions
Bible Books

Acts 19:16 (KJV) King James Version

Versions

KNV   ದುರಾತ್ಮಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಮನೆಯೊಳಗಿಂದ ಓಡಿ ಹೋದರು.
ERVKN   ಬಳಿಕ ದೆವ್ವಪೀಡಿತನಾಗಿದ್ದ ಮನುಷ್ಯನು ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಮನೆಯಿಂದ ಓಡಿಹೋದರು.
IRVKN   ಮತ್ತು ದುರಾತ್ಮ ಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಮನೆಯೊಳಗಿಂದ ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us