Versions
KNV ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
ERVKN ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.
IRVKN ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.