Versions
KNV ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
ERVKN ಈ ಮಾತುಗಳನ್ನು ಕೇಳಿದ ಜನರು ಬಹು ಕೋಪಗೊಂಡು, “ಎಫೆಸದ ಅರ್ತೆಮಿದೇವಿಯೇ ಮಹಾದೇವಿ!” ಎಂದು ಕೂಗಿದರು.
IRVKN ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.