Bible Versions
Bible Books

Acts 1:12 (KJV) King James Version

Versions

KNV   ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್‌ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
ERVKN   ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)
IRVKN   ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಗುಡ್ಡಕ್ಕೂ ಯೆರೂಸಲೇಮಿಗೂ * ದೂರ ಸಬ್ಬತ್ ದಿನದಲ್ಲಿ ಪ್ರಯಾಣಿಸಲು ಧರ್ಮಗುರುಗಳಿಂದ ನೇಮಿಸಲ್ಪಟ್ಟ ದೂರ ಅಂದರೆ ಸುಮಾರು ಒಂದೂವರೆ ಮೈಲು ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us