Bible Versions
Bible Books

Acts 21:11 (KJV) King James Version

Versions

KNV   ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
ERVKN   ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ؅ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು”؆ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us