Bible Versions
Bible Books

Acts 21:19 (KJV) King James Version

Versions

KNV   ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
ERVKN   ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us