Versions
KNV ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
ERVKN ಅನನೀಯನು ನನ್ನ ಬಳಿಗೆ ಬಂದು, ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!؆ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು, ಮತ್ತು ನಾನು ಅವನನ್ನು ನೋಡಿದೆನು.
IRVKN ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು. PEPS