Versions
KNV ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ERVKN ”ಆದರೆ ಯೇಸು ನನಗೆ, ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು؆ ಎಂದು ಹೇಳಿದನು.”
IRVKN ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’ ” ಹೇಳಿದನು. PS