Versions
KNV ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.
ERVKN ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.
IRVKN ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು. PS