Bible Versions
Bible Books

Acts 23:18 (KJV) King James Version

Versions

KNV   ಇದರಿಂದ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
ERVKN   ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us